ಚುನಾವಣಾ ಆಯೋಗದ ಬೆದರಿಕೆ ಖಂಡಿಸಿದ ಮಾಜಿ MLC ರಮೇಶ್ ಬಾಬು

ಬೆಂಗಳೂರು: ಚುನಾವಣಾ ಆಯೋಗ ಕಾಂಗ್ರೆಸ್ ನಾಯಕರಿಗೆ ಬೆದರಿಕೆ ಹಾಕುತ್ತಿರುವುದನ್ನು ಹಾಗೂ ಆಯೋಗ ರಾಜಕೀಯ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಕರ್ನಾಟಕ ಕಾಂಗ್ರೆಸ್ ಖಂಡಿಸುತ್ತದೆ. ಆಯೋಗಕ್ಕೆ ಸಂವಿಧಾನದ ಮೂಲಕ ನೀಡಿರುವ ಹಕ್ಕು ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಚುನಾವಣಾ ಪ್ರಕ್ರಿಯೆ ಬಗ್ಗೆ ಯಾವುದೇ ವ್ಯಕ್ತಿ ಪ್ರಶ್ನೆ ಎತ್ತಿದರೆ ಆಯೋಗ ಉತ್ತರ ನೀಡಬೇಕು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಆಗ್ರಹಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪ್ರಜಾಪ್ರಭುತ್ವ … Continue reading ಚುನಾವಣಾ ಆಯೋಗದ ಬೆದರಿಕೆ ಖಂಡಿಸಿದ ಮಾಜಿ MLC ರಮೇಶ್ ಬಾಬು