‘ಬಿಎಸ್ ಯಡಿಯೂರಪ್ಪ’ ಮುಂದೆ ಈ ಪ್ರಶ್ನೆಗಳನ್ನಿಟ್ಟ ‘ಮಾಜಿ MLC ರಮೇಶ್ ಬಾಬು’: ಉತ್ತರಿಸ್ತಾರಾ ‘BSY’?

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ 10 ಪ್ರಶ್ನೆಗಳನ್ನು ಮಾಜಿ ಪರಿಷತ್ ಸದಸ್ ರಮೇಶ್ ಬಾಬು ಕೇಳಿದ್ದಾರೆ. ಆ ಪ್ರಶ್ನೆಗಳು ಏನು ಅನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರು ಹಾಗೂ ಮಾಜಿ ಪರಿಷತ್ ಸದಸ್ಯರಾದಂತ ರಮೇಶ್ ಬಾಬು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು … Continue reading ‘ಬಿಎಸ್ ಯಡಿಯೂರಪ್ಪ’ ಮುಂದೆ ಈ ಪ್ರಶ್ನೆಗಳನ್ನಿಟ್ಟ ‘ಮಾಜಿ MLC ರಮೇಶ್ ಬಾಬು’: ಉತ್ತರಿಸ್ತಾರಾ ‘BSY’?