BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ

ಬೆಂಗಳೂರು : “ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ ಹಾಗೂ ಅದಕ್ಕೂ ಮುನ್ನ ತಮ್ಮ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಹಾಲು ಉತ್ಪಾದಕರ ಸಲಹೆ ಹಾಗೂ ಪಕ್ಷದ ನಾಯಕರ … Continue reading BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ