ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ, ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು : “ಬಿಜೆಪಿಯವರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ ನಾಟಕ ಮಾಡುವ ಬದಲು ಕರ್ನಾಟಕದ ಪಾಲಿನ ತೆರಿಗೆ ಹಣ ಕೊಡಿಸಲಿ. ಒಳ್ಳೆಯ ಕೆಲಸ ಮಾಡದೇ ಇದ್ದರೂ ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ. ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರವೇ ಅಡ್ಡಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕಿಡಿಕಾರಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸುರೇಶ್ ಅವರು ಶುಕ್ರವಾರ ಬೆಳಿಗ್ಗೆ ಮಾತನಾಡಿದರು. ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳುವುದು ಸಣ್ಣತನ ಎನ್ನುವ ಕೇಂದ್ರ ಸಚಿವ ಪಿಯೂಷ್ … Continue reading ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ, ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ