ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ: ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ
ಬೆಂಗಳೂರು : “ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ. ಇದರ ವಿರುದ್ಧ ಸರ್ಕಾರ ವಿಶೇಷ ತನಿಖೆ ನಡೆಸಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ” ಎಂದರು. ಬಿಜೆಪಿ- ಜೆಡಿಎಸ್ ಅವರಿಂದ ರಾಜಕೀಯ ಬಣ್ಣ ಜೆಡಿಎಸ್ ಹಾಗೂ ಬಿಜೆಪಿ … Continue reading ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ: ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ
Copy and paste this URL into your WordPress site to embed
Copy and paste this code into your site to embed