ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಕಮಲ ತೊರೆದು, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಯಾತ್ರೆ ಭವನದಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಅವರಿಗೆ ಕಾಂಗ್ರೆಸ್ ಶಾಲು, ಬಾವುಟವನ್ನು ನೀಡಿ, ಡಿಸಿಎಂ ಡಿಕೆ ಶಿವಕುಮಾರ್ ಪಕ್ಷಕ್ಕೆ ಸ್ವಾಗತಿಸಿದರು.
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
ALEART: ‘ಆ್ಯಂಟಿಬಯೋಟಿಕ್’ ಮಾತ್ರೆ ಸೇವನೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!