BREAKING: ‘ಮಾಜಿ ಸಂಸದ ಮುದ್ದಹನುಮೇಗೌಡ’ ಬಿಜೆಪಿ ತೊರೆದು ಅಧಿಕೃತವಾಗಿ ‘ಕಾಂಗ್ರೆಸ್ ಸೇರ್ಪಡೆ’

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಕಮಲ ತೊರೆದು, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಯಾತ್ರೆ ಭವನದಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಅವರಿಗೆ ಕಾಂಗ್ರೆಸ್ ಶಾಲು, … Continue reading BREAKING: ‘ಮಾಜಿ ಸಂಸದ ಮುದ್ದಹನುಮೇಗೌಡ’ ಬಿಜೆಪಿ ತೊರೆದು ಅಧಿಕೃತವಾಗಿ ‘ಕಾಂಗ್ರೆಸ್ ಸೇರ್ಪಡೆ’