BIG BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ | Former MP Muddahanumegowda resigns

ಬೆಂಗಳೂರು: ಕೊನೆಗೂ ಕಾಂಗ್ರೆಸ್ ಗೆ ( Congress ) ಮಾಜಿ ಸಂಸದ ಮುದ್ದಹನುಮೇಗೌಡ ( Farmer MP Muddahanumegowda ) ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ( KPCC President DK Shivakumar ) ರವಾನಿಸುವ ಮೂಲಕ, ಕೈ ಪಕ್ಷದಿಂದ ಹೊರ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಇಂದು ಈ ಕುರಿತಂತೆ ಸುದ್ದಿಗಾರರೊಂದಿಗೆ … Continue reading BIG BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ | Former MP Muddahanumegowda resigns