BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ … Continue reading BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed