‘ಮಾಜಿ ಸಂಸದ ಪ್ರಜ್ವಲ್ ರೇವಣ್ಣ’ಗೆ ಜುಲೈ.8ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್ ಆದೇಶ | Prajwal Revanna

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತೆ … Continue reading ‘ಮಾಜಿ ಸಂಸದ ಪ್ರಜ್ವಲ್ ರೇವಣ್ಣ’ಗೆ ಜುಲೈ.8ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್ ಆದೇಶ | Prajwal Revanna