ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ

ಬೆಂಗಳೂರು: ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆಗೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂತಹ ತೀರ್ಪಿಗೆ ಪ್ರತಿಕ್ರಿಯಿಸಿರುವಂತ ನಟಿ ರಮ್ಯಾ ಅವರು ಕಾನೂನು ಎಲ್ಲರಿಗೂ ಒಂದೇ ಎಂದಿದ್ದಾರೆ. ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಅಲ್ಲದೇ … Continue reading ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ