BIG BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ: ಕೋರ್ಟ್ ಮಹತ್ವದ ತೀರ್ಪು | Prajwal Revanna

ಬೆಂಗಳೂರು: ಮೈಸೂರಿನ  ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ … Continue reading BIG BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ: ಕೋರ್ಟ್ ಮಹತ್ವದ ತೀರ್ಪು | Prajwal Revanna