BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಪ್ರಕರಣದಲ್ಲಿ ಈಗಾಗಲೇ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇಂದು ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಳಿಸಿ ಬಿಗ್ ಶಾಕ್ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ನಡೆಸಿದರು. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಪ್ರಕರಣದಲ್ಲಿ ಜಾಮೀನು … Continue reading BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ