BREAKING: ಮಾಜಿ ಸಂಸದ ‘ವೀರಪ್ಪ ಮೊಯ್ಲಿ’ ರಾಜಕೀಯ ನಿವೃತ್ತಿ ಘೋಷಣೆ

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ನಾಮಪತ್ರ ಸಲ್ಲಿಸಿ, ಚುನಾವಣಾ ಪ್ರಚಾರದಲ್ಲೂ ತೊಡಗಿದ್ದಾರೆ. ಈ ವೇಳೆಯಲ್ಲೇ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನನ್ನು ಕಾಂಗ್ರೆಸ್ ಹೈಕಮಾಂಡ್ ಲೋಕಸಭಾ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿತ್ತು. ಹೈಕಮಾಂಡಿಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದರು. ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ನನ್ನ ಬೆಂಬಲಿಗರು ಕಾಂಗ್ರೆಸ್ … Continue reading BREAKING: ಮಾಜಿ ಸಂಸದ ‘ವೀರಪ್ಪ ಮೊಯ್ಲಿ’ ರಾಜಕೀಯ ನಿವೃತ್ತಿ ಘೋಷಣೆ