BIG NEWS: ಮಂಡ್ಯದಲ್ಲಿ ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ‘ಮಾಜಿ ಪುರಸಭಾ ಅಧ್ಯಕ್ಷ’ ಅರೆಸ್ಟ್
ಮಂಡ್ಯ : ಮದ್ದೂರು ನಗರದ ದೊಡ್ಡಿ ಬೀದಿಯ ಗ್ಯಾಸ್ ಚಂದ್ರು ಅವರ ಮನೆಯಲ್ಲಿ ನಡೆದಿದ್ದಂತಹ ಲಕ್ಷಾಂತರ ರೂಪಾಯಿ ಚಿನ್ನಾಭರಣಗಳ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಾಜಿ ಪುರಸಭಾ ಅಧ್ಯಕ್ಷ ಎಂ.ಕೆ.ಮರೀಗೌಡನನ್ನು ಬಂಧಿಸಿ ಸುಮಾರು 15 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 26-8-25 ರಂದು ಸಂಜೆ ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಅವರ ಮನೆಗೆ ಮುಸುಕುಧಾರಿಯೊಬ್ಬ ನುಗ್ಗಿ ಅವರ ಪತ್ನಿ ಸುಶೀಲಮ್ಮ ಅವರನ್ನು ಬೆದರಿಸಿ ಮೈ … Continue reading BIG NEWS: ಮಂಡ್ಯದಲ್ಲಿ ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ‘ಮಾಜಿ ಪುರಸಭಾ ಅಧ್ಯಕ್ಷ’ ಅರೆಸ್ಟ್
Copy and paste this URL into your WordPress site to embed
Copy and paste this code into your site to embed