ಒಡಿಶಾ ಮಾಜಿ ಸಿಎಂ, ಬಿಜೆಡಿ ವರಿಷ್ಠ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Naveen Patnaik

ಒಡಿಶಾ: ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರನ್ನು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. “ಪಟ್ನಾಯಕ್ ಅವರ ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆ ಶೀಘ್ರದಲ್ಲೇ ಬುಲೆಟಿನ್ ಬಿಡುಗಡೆ ಮಾಡಲಿದೆ” ಎಂದು ಹಿರಿಯ ಬಿಜೆಡಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. STORY | BJD supremo Naveen Patnaik hospitalised due to age-related ailments … Continue reading ಒಡಿಶಾ ಮಾಜಿ ಸಿಎಂ, ಬಿಜೆಡಿ ವರಿಷ್ಠ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Naveen Patnaik