BIG NEWS: ಪಾಕ್ ಮಾಜಿ ಅಧ್ಯಕ್ಷ ʻಆಸಿಫ್ ಅಲಿ ಜರ್ದಾರಿʼ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Asif Ali Zardari

ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ(Former Pakistan president Asif Ali Zardari) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ ಕರಾಚಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ (ಪಿಪಿಪಿ) ಸಹ-ಅಧ್ಯಕ್ಷರಾದ ಜರ್ದಾರಿ ಅವರು ಕೆಲವು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜರ್ದಾರಿ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ಜುಲೈನಲ್ಲಿ, ಪಾಕಿಸ್ತಾನದ ಮಾಜಿ … Continue reading BIG NEWS: ಪಾಕ್ ಮಾಜಿ ಅಧ್ಯಕ್ಷ ʻಆಸಿಫ್ ಅಲಿ ಜರ್ದಾರಿʼ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Asif Ali Zardari