ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳರಲುತ್ತಿದ್ದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಅಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.26, 27 ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’