ಜೆಡಿಎಸ್ ಪಕ್ಷ ಸಂಘಟನೆಗಾಗಿ ‘ಮಾರ್ಚ್’ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಬೆಂಗಳೂರು: ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು. ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂಬುದಾಗಿ ಮಾಜಿ ಪ್ರಧಾನಿಗಳು ಹೇಳಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ … Continue reading ಜೆಡಿಎಸ್ ಪಕ್ಷ ಸಂಘಟನೆಗಾಗಿ ‘ಮಾರ್ಚ್’ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ