ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಜನ್ಮದಿನವಾಗಿದ್ದು, ಮೋದಿ 72ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬದ ಶುಭಕೋರಿದ್ದಾರೆ. ಈ ಕಲ್ಯಾಣ ಕರ್ನಾಟಕ ಭಾಗದ ಪಾತ್ರ ಹಿರಿಯದಾಗಬೇಕು. ನಮ್ಮ ಮಹಾನ್ ಮತ್ತು ವೈವಿಧ್ಯಮಯ ರಾಷ್ಟ್ರದ ಸೇವೆಯಲ್ಲಿ ಇನ್ನೂ ಅನೇಕ ವರ್ಷಗಳ ಕಾಲ ಕರ್ತವ್ಯದ ಹಾದಿಯಲ್ಲಿ ನಡೆಯುವ ಶಕ್ತಿಯನ್ನು ದೇವರು ಅವನಿಗೆ ನೀಡಲಿ. ಎಂದು ಟ್ವೀಟ್ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾರೈಸಿದ್ದಾರೆ. … Continue reading BIGG NEWS : ದೇಶದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ : ಟ್ವೀಟ್ ಮೂಲಕ ಶುಭಕೋರಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Copy and paste this URL into your WordPress site to embed
Copy and paste this code into your site to embed