Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್-ಇಸ್ರೇಲ್ ಸಂಘರ್ಷದ ಬಿಸಿ: ದುಬೈ, ಅಬುಧಾಬಿ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ!

15/03/2026 12:33 PM

ALERT : ಅಪ್ಪಿ ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಬೇಡಿ !

15/03/2026 12:31 PM

ಏನೂ ತಿನ್ನದಿದ್ದರೂ ಶುಗರ್ ಮಟ್ಟ ಏರುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

15/03/2026 12:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಕೆಲವೇ ಕ್ಷಣದಲ್ಲಿ ಅಂತ್ಯಕ್ರಿಯೆ
INDIA

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಕೆಲವೇ ಕ್ಷಣದಲ್ಲಿ ಅಂತ್ಯಕ್ರಿಯೆ

By kannadanewsnow0928/12/2024 11:54 AM

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಇದಕ್ಕೂ ಮುನ್ನ ಇಂದು ದೆಹಲಿಯಲ್ಲಿರುವಂತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಅಂತಿಮ ದರ್ಶನವನ್ನು ಪಡೆದರು.

ಎಐಸಿಸಿ ಕಚೇರಿಯಿಂದ ತೆರೆದ ವಾಹನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ನಿಗಮ್ ಬೋಧ್ ಘಾಟ್ ಗೆ ಕೊಂಡೊಯ್ಯಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಸೇರಿದಂತೆ ಇತರೆ ಗಣ್ಯರ ಸಮ್ಮುಖದಲ್ಲಿ ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರರಕ್ಕೆ ಸಕಲ ಸರ್ಕಾರಿ ಗೌರವನ್ನು ಸಲ್ಲಿಸಲಾಯಿತು. ಈ ಬಳಿಕ ಕೆಲ ಹೊತ್ತಲ್ಲೇ ಅಂತ್ಯ ಕ್ರಿಯೆ ನೆರವೇರಿಸಲಾಗುತ್ತದೆ.

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ: ಕಂದಕಕ್ಕೆ ಉರುಳಿ ಬಿದ್ದು ಮೂವರು ದುರ್ಮರಣ

ಪ್ರವಾಸಿಗರ ಗಮನಕ್ಕೆ: ಹೊಸ ವರ್ಷಾಚರಣೆಯಂದು ಬಂಡೀಪುರಕ್ಕೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ಇರಾನ್-ಇಸ್ರೇಲ್ ಸಂಘರ್ಷದ ಬಿಸಿ: ದುಬೈ, ಅಬುಧಾಬಿ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ!

15/03/2026 12:33 PM1 Min Read

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

15/03/2026 12:10 PM1 Min Read

ದೆಹಲಿಯಲ್ಲಿ ಸ್ವಚ್ಛತಾ ಅಭಿಯಾನದ ವೇಳೆ, ಕಸದ ರಾಶಿಯಲ್ಲಿ ಮಾನವನ ಅಸ್ತಿಪಂಜರ ಪತ್ತೆ : ಬೆಚ್ಚಿ ಬಿದ್ದ ಜನತೆ!

15/03/2026 11:49 AM1 Min Read
Recent News

ಇರಾನ್-ಇಸ್ರೇಲ್ ಸಂಘರ್ಷದ ಬಿಸಿ: ದುಬೈ, ಅಬುಧಾಬಿ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ!

15/03/2026 12:33 PM

ALERT : ಅಪ್ಪಿ ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಬೇಡಿ !

15/03/2026 12:31 PM

ಏನೂ ತಿನ್ನದಿದ್ದರೂ ಶುಗರ್ ಮಟ್ಟ ಏರುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

15/03/2026 12:22 PM

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

15/03/2026 12:10 PM
State News
KARNATAKA

ಏನೂ ತಿನ್ನದಿದ್ದರೂ ಶುಗರ್ ಮಟ್ಟ ಏರುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

By kannadanewsnow5715/03/2026 12:22 PM KARNATAKA 2 Mins Read

ಮಧುಮೇಹ ಅಥವಾ ಶುಗರ್ ಎಂದರೆ ಕೇವಲ ಸಿಹಿ ತಿಂದರೆ ಮಾತ್ರ ಹೆಚ್ಚಾಗುತ್ತದೆ ಎಂದು ಅನೇಕರು ಭಾವಿಸಿದ್ದಾರೆ. ಆದರೆ, ಕೆಲವೊಮ್ಮೆ ನಾವು…

BREAKING : ಇಂದು ಬಾಗಲಕೋಟೆ, ದಾವಣಗೆರೆ ಉಪಚುನಾವಣೆಗು ದಿನಾಂಕ ಘೋಷಣೆ ಸಾಧ್ಯತೆ!

15/03/2026 12:09 PM

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM

ಮೈಶುಗರ್ ಭ್ರಷ್ಟಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

15/03/2026 11:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.