BIG BREAKING: ಮಾಜಿ ಪ್ರಧಾನಿ ಮನಹೋನ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Manmohan Singh

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆಗಾಗಿ … Continue reading BIG BREAKING: ಮಾಜಿ ಪ್ರಧಾನಿ ಮನಹೋನ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Manmohan Singh