BREAKING: ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಕ್ರಾಂತಿಕಯ ಹರಿಕಾರ ಇನ್ನೂ ನೆನಪು ಮಾತ್ರ | Manmohan Singh

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಮೂಲಕ ಆರ್ಥಿಕ ಅಭಿವೃದ್ಧಿಯ ಹರಿಕಾರ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ಇನ್ನೂ ನೆನಪಾಗಿ ಉಳಿದಂತೆ ಆಗಿದೆ. ಇದಕ್ಕೂ ಮುನ್ನ ಇಂದು ದೆಹಲಿಯಲ್ಲಿರುವಂತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ … Continue reading BREAKING: ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಕ್ರಾಂತಿಕಯ ಹರಿಕಾರ ಇನ್ನೂ ನೆನಪು ಮಾತ್ರ | Manmohan Singh