BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸುವರ್ಣ ಶಿಲ್ಪಿಗಳ ಮನೆತನದಲ್ಲಿ ಜನಿಸಿ ಚಿಕ್ಕಂದಿನಿಂದಲೇ ವಿವಿಧ ಪ್ರಕಾರಗಳ ಶಿಲ್ಪಕಲಾ … Continue reading BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ