93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು

ಬೆಂಗಳೂರು: ಜೆಡಿಎಸ್ ವರಿಷ್ಠ ನಾಯಕರು, ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾನುವಾರ 93ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದು, ತನ್ನಿಮಿತ್ತ ಅವರು ತಿರುಪತಿ ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸದರು. ಬೆಳಗ್ಗೆಯೇ ತಿರುಮಲ ಕ್ಷೇತ್ರವನ್ನು ತಲುಪಿದ ಅವರನ್ನು ಟಿಟಿಡಿ ಅಧಿಕಾರಿಗಳು ಬರಮಾಡಿಕೊಂಡರು. ನಂತರ ಅವರು ವೆಂಕಟೇಶ್ವರ ಸ್ವಾಮಿ ಅವರನ್ನು ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ಸಾದ ಮಾಜಿ ಪ್ರಧಾನಿಗಳು ಜೆಡಿಎಸ್‌ ಮುಖಂಡರು ಮತ್ತು ಕಾರ್ಯರ್ತರು ರಾಜ್ಯ … Continue reading 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು