ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು. ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ … Continue reading ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ
Copy and paste this URL into your WordPress site to embed
Copy and paste this code into your site to embed