ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು ತಮ್ಮ ಪ್ರಸ್ತಾವನೆ … Continue reading ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನವಿ