BIGG NEWS: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ವಿಚಾರಿಸಿದ್ದಾರೆ. ಮಂಗಳೂರಿನಲ್ಲಿ ಶಾರದಾ ಮಹೋತ್ಸವದ ಬ್ಯಾನರ್ ಹರಿದ ಪ್ರಕರಣ ; ಕರಾವಳಿಯಲ್ಲಿ ಸೋಜಿಗದ ಸಂಗತಿ ಬಯಲು ನಗರದ ಪದ್ಮನಾಭನಗರ ನಿವಾಸಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ದೇವೇಗೌಡರ ಯೋಗಕ್ಷೇಮ ವಿಚಾರಿಸಿ ಶುಭ ಹಾರೈಸಿದರು. ಮಂಗಳೂರಿನಲ್ಲಿ ಶಾರದಾ ಮಹೋತ್ಸವದ ಬ್ಯಾನರ್ ಹರಿದ ಪ್ರಕರಣ ; … Continue reading BIGG NEWS: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ