BIG NEWS: ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ʻಅಮರಿಂದರ್ ಸಿಂಗ್ʼ ಇಂದು ಬಿಜೆಪಿಗೆ ಸೇರ್ಪಡೆ | Amarinder Singh to join BJP

ದೆಹಲಿ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್(Amarinder Singh ಅವರು ಸೋಮವಾರ(ಇಂದು) ಸಂಜೆ 4.30 ಕ್ಕೆ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಲಂಡನ್‌ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ಸಿಂಗ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ತೊರೆದರು. ಇದರ ಬೆನ್ನಲ್ಲೇ ಕಳೆದ ವರ್ಷ ಪಂಜಾಬ್ ಲೋಕ ಕಾಂಗ್ರೆಸ್(PLC) ಅನ್ನು ಸ್ಥಾಪಿಸಿದರು. ಇದೀಗ ಅವರು ಪಂಜಾಬಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ … Continue reading BIG NEWS: ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ʻಅಮರಿಂದರ್ ಸಿಂಗ್ʼ ಇಂದು ಬಿಜೆಪಿಗೆ ಸೇರ್ಪಡೆ | Amarinder Singh to join BJP