BREAKING NEWS : ‘ರಾಜ್ಯಸಭಾ ಮಾಜಿ ಸದಸ್ಯ’ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ | Abdul Samad Siddiqui
ರಾಯಚೂರು : ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ (87) ನಿಧನ ಹೊಂದಿದ್ದಾರೆ. ಇವರು ರಾಯಚೂರಿನ ಅಬ್ದುಲ್ ಸಮದ್ ಸಿದ್ದೀಖಿ (Abdul Samad Siddiqui) 1988-1994ರವರೆಗೆ ರಾಜ್ಯ ಸಭಾ ಸದಸ್ಯರಾಗಿದ್ದರು. BIGG NEWS : ಭಾರತಕ್ಕೆ ಆಗಮಿಸುವ ‘ಅಂತಾರಾಷ್ಟ್ರೀಯ ಪ್ರಯಾಣಿಕ’ರಿಗೆ ಹೊಸ ಮಾರ್ಗಸೂಚಿ | Covid Rules ಅಲ್ಲದೆ ಜಿಲ್ಲೆಯಲ್ಲಿ ಜನತಾದಳ ಪಕ್ಷ ಕಟ್ಟಲು ಮುಂದಾಳತ್ವ ವಹಿಸಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ (Hyderabad) ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ … Continue reading BREAKING NEWS : ‘ರಾಜ್ಯಸಭಾ ಮಾಜಿ ಸದಸ್ಯ’ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ | Abdul Samad Siddiqui
Copy and paste this URL into your WordPress site to embed
Copy and paste this code into your site to embed