ಭ್ರಷ್ಟಾಚಾರ ಪ್ರಕರಣ: ಆರ್.ಜಿ.ಕಾರ್ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ 8 ದಿನ ಸಿಬಿಐ ಕಸ್ಟಡಿಗೆ

ಕೋಲ್ಕತಾ: ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಮೂವರನ್ನು ಕೋಲ್ಕತಾ ನ್ಯಾಯಾಲಯ ಮಂಗಳವಾರ ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ಸಂದೀಪ್ ಘೋಷ್ ಮತ್ತು ಇತರ ಮೂವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಬಿಐ ಕೋರಿತ್ತು, ಭ್ರಷ್ಟಾಚಾರ ಪ್ರಕರಣದಲ್ಲಿ ದೊಡ್ಡ ನಂಟು ಒಳಗೊಂಡಿದೆ, ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕಾಗಿದೆ ಎಂದು ವಾದಿಸಿತ್ತು. “ನಾವು ಈಗಷ್ಟೇ ನಾಲ್ವರನ್ನು … Continue reading ಭ್ರಷ್ಟಾಚಾರ ಪ್ರಕರಣ: ಆರ್.ಜಿ.ಕಾರ್ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ 8 ದಿನ ಸಿಬಿಐ ಕಸ್ಟಡಿಗೆ