BREAKING: ‘ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ’ ಆರೋಗ್ಯದಲ್ಲಿ ಏರುಪೇರು: ಅಸ್ಪತೆಗೆ ದಾಖಲು | Kagodu Thimmappa

ಶಿವಮೊಗ್ಗ : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸ್ಪೀಕರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ನಿನ್ನೆ ಜ್ವರ ಕಾಣಿಸಿಕೊಂಡು, ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನೂ ಜ್ವರದಿಂದ ಬಳಲುತ್ತಿರುವಂತ ಕಾಗೋಡು ತಿಮ್ಮಪ್ಪ ಅವರನ್ನು, ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತ್ರ, ಹೆಚ್ಚಿನ ಚಿಕಿತ್ಸೆಗಾಗಿ … Continue reading BREAKING: ‘ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ’ ಆರೋಗ್ಯದಲ್ಲಿ ಏರುಪೇರು: ಅಸ್ಪತೆಗೆ ದಾಖಲು | Kagodu Thimmappa