BJP ಆಂತರೀಕ ಬೇಗುದಿಗೆ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬೇಸರ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿನ ಆಂತರೀಕ ಬೇಗುದಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಬಿಜೆಪಿ ಆಂತರೀಕ ಬೇಗುದಿಗೆ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ, ಮತ್ತು ಕೇಂದ್ರ ಸರ್ಕಾರದ ಸಮರ್ಥ … Continue reading BJP ಆಂತರೀಕ ಬೇಗುದಿಗೆ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬೇಸರ