BREAKING : ‘ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್’ ಆರೋಗ್ಯ ಸ್ಥಿತಿ ಗಂಭೀರ

ಮಂಗಳೂರು : ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರವಾಗಿದೆ. ಯೋಗ ಮಾಡುತ್ತಿದ್ದಂತ ಸಂದರ್ಭದಲ್ಲಿ ಬಿದ್ದು ತಲೆಗೆ ಪೆಟ್ಟುಗೊಂಡು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ. ಮಠಾಧಿಪತಿಗಳೇ ದಯಮಾಡಿ ಸಿಎಂ ಬದಲಾವಣೆ ವಿಚಾರದಲ್ಲಿ ಕೈ ಹಾಕಬೇಡಿ‌ – ವಾಟಾಳ್ ನಾಗರಾಜ್ ಅವರ ಕೈ ಮತ್ತು ಕಾಲುಗಳಲ್ಲಿ ಚಲನೆಯೊಂದಿಗೆ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದು ಫರ್ನಾಂಡಿಸ್ … Continue reading BREAKING : ‘ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್’ ಆರೋಗ್ಯ ಸ್ಥಿತಿ ಗಂಭೀರ