BREAKING: ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | P Chidambaram Faints Due To Heat

ನವದೆಹಲಿ: ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮಂಗಳವಾರ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ರಾಷ್ಟ್ರೀಯ ಅಧಿವೇಶನದ ನಡುವೆ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿದರು. ಚಿದಂಬರಂ ಅವರನ್ನು ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ಕರೆದೊಯ್ದು, ಆಸ್ಪತ್ರೆಗೆ ಸೇರಿಸಲಾಗಿದೆ. #WATCH | Ahmedabad, Gujarat: Congress leader P Chidambaram fell unconscious due to heat at Sabarmati … Continue reading BREAKING: ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | P Chidambaram Faints Due To Heat