BREAKING: ಶಾಪಿಂಗ್ ಗೆ ತೆರಳಿದ್ದಾಗ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಪತ್ನಿ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಶಾಪಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು ಸಮೀಪದ … Continue reading BREAKING: ಶಾಪಿಂಗ್ ಗೆ ತೆರಳಿದ್ದಾಗ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಪತ್ನಿ, ಆಸ್ಪತ್ರೆಗೆ ದಾಖಲು