ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಹೊರಬಂದಿದ್ದು, ನಂತರ ಅವರು ದಕ್ಷಿಣ ದೆಹಲಿಯ ಚತ್ತರ್‌ಪುರ ಎನ್‌ಕ್ಲೇವ್‌ನಲ್ಲಿರುವ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮುಖ್ಯಸ್ಥ ಅಭಯ್ ಸಿಂಗ್ ಚೌತಾಲ ಅವರ ತೋಟದ ಮನೆಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
#WATCH | Delhi: Former Vice President Jagdeep Dhankhar has vacated his official residence: Sources
(Outside visuals from Vice President's Enclave) pic.twitter.com/ZQ7qOgLXBV
— ANI (@ANI) September 1, 2025
ಸರ್ಕಾರಿ ಆಸ್ಪತ್ರೆಯಲ್ಲೇ ಲಿಂಗಪತ್ತೆ ಪರೀಕ್ಷೆ ನಡೆಸಿದ ರಾಮನಗರ ಜಿಲ್ಲಾಸ್ಪತ್ರೆ ರೆಡಿಯಾಲಜಿಸ್ಟ್ ಡಾ.ಶಶಿ ಅಮಾನತು
ಭೂಕಂಪ ಪೀಡಿತ ಆಫ್ಘಾನ್ ಸಂತ್ರಸ್ತರಿಗೆ ಭಾರತದಿಂದ ನೆರವು: 1000 ಫ್ಯಾಮಿಲಿ ಟೆಂಟ್ ಅಫ್ಘಾನಿಸ್ತಾನಕ್ಕೆ ರವಾನೆ