ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಿಂದ ‘ಕ್ಯಾನ್ಸರ್‌’ನಿಂದ ಬದುಕುಳಿದವರ ಜೀವನ ಆರೈಕೆಗಾಗಿ ‘ಸಖಿ ಕಾರ್ಯಕ್ರಮ’ ಆರಂಭ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ … Continue reading ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಿಂದ ‘ಕ್ಯಾನ್ಸರ್‌’ನಿಂದ ಬದುಕುಳಿದವರ ಜೀವನ ಆರೈಕೆಗಾಗಿ ‘ಸಖಿ ಕಾರ್ಯಕ್ರಮ’ ಆರಂಭ