ಸ್ತನ ಕ್ಯಾನ್ಸರ್‌ ಜಾಗೃತಿಗಾಗಿ ಬೆಂಗಳೂರಿನ ‘ಫೋರ್ಟಿಸ್‌ ಆಸ್ಪತ್ರೆ’ವತಿಯಿಂದ ‘ಪಿಂಕ್‌ ಸ್ಟ್ರಾಂಗ್‌’ ವಾಕಥಾನ್‌

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬೆಳಗ್ಗೆ 6 ಗಂಟೆಗೆ ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು … Continue reading ಸ್ತನ ಕ್ಯಾನ್ಸರ್‌ ಜಾಗೃತಿಗಾಗಿ ಬೆಂಗಳೂರಿನ ‘ಫೋರ್ಟಿಸ್‌ ಆಸ್ಪತ್ರೆ’ವತಿಯಿಂದ ‘ಪಿಂಕ್‌ ಸ್ಟ್ರಾಂಗ್‌’ ವಾಕಥಾನ್‌