ಮೊದಲ ಬಾರಿಗೆ ‘ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ’ಗೆ ‘ರೋಬೊಟಿಕ್‌ ತಂತ್ರಜ್ಞಾನ’ ಪರಿಚಯಿಸಿದ ‘ಫೋರ್ಟಿಸ್ ಆಸ್ಪತ್ರೆ’

ಬೆಂಗಳೂರು: ಫೋರ್ಟಿಸ್ ಆಸ್ಪತ್ರೆಯೂ ( Fortis Hospital ) ಇದೇ ಮೊದಲ ಬಾರಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ( knee replacement surgery ) ಮ್ಯಾಕೋ ರೊಬೊಟಿಕ್‌ ತಂತ್ರಜ್ಞಾನವನ್ನು ( Macho Robotic Technology ) ಪರಿಚಯಿಸಿದ್ದು, ಈ ತಂತ್ರಜ್ಞಾನದ ಮೂಲಕ ಕೇವಲ ಒಂದು ತಿಂಗಳಲ್ಲಿ 50ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೂಳೆ ಮತ್ತು ಜಂಟಿ ಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕರಾದ ಡಾ. ನಾರಾಯಣ ಹುಲ್ಸೆ, ಮ್ಯಾಕೋ … Continue reading ಮೊದಲ ಬಾರಿಗೆ ‘ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ’ಗೆ ‘ರೋಬೊಟಿಕ್‌ ತಂತ್ರಜ್ಞಾನ’ ಪರಿಚಯಿಸಿದ ‘ಫೋರ್ಟಿಸ್ ಆಸ್ಪತ್ರೆ’