ಪಾರ್ಕಿನ್ಸನ್‌ ಕಾಯಿಲೆಗೆ ಚಿಕಿತ್ಸೆ ನೀಡಲು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಬೆಂಗಳೂರು: ಪಾರ್ಕಿನ್ಸನ್‌ ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಪಾಕ್ಸಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ ಪ್ರಾರಂಭಿಸಲಾಗಿದೆ. ನೂತನ ಕ್ಲಿನಿಕ್‌ನನ್ನು ಉದ್ಘಾಟಿಸಿ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ಇಂದು ಸಾಕಷ್ಟು ಜನರು ವಯಸ್ಸಾದ ಬಳಿಕ ಪಾರ್ಕಿನ್ಸನ್‌ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ಈಗಾಗಲೇ ಪರಿಚಯಿಸಿದೆ, ಆದರೆ ಕೆಲವರಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ಕೆಲವು … Continue reading ಪಾರ್ಕಿನ್ಸನ್‌ ಕಾಯಿಲೆಗೆ ಚಿಕಿತ್ಸೆ ನೀಡಲು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ