ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಡಿ.3 ರಂದು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ ಹೇಳಿದರು. ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ಪಶು ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಕೌಡ್ಲೆ – ಗಟ್ಟಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು … Continue reading ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ