ಮಾ.31ರಂದು ಸಾಗರದಲ್ಲಿ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಶಿವಮೊಗ್ಗ: ದಿನಾಂಕ 31-03-2025ರಂದು ಸಾಗರ ತಾಲ್ಲೂಕು ಆರ್ಯ ಈಡಿಗರ ಸಂಘಕ್ಕೆ ಬೆಳ್ಳಿ ಹಬ್ಬ. ಈ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ನೂತನ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅಧ್ಯಕ್ಷ ಬಿ.ಎಂ ಮಂಜಪ್ಪ ಮರಸ ಅವರು, ಸಾಗರ ಪ್ರಾಂತ ಆರ್ಯ ಈಡಿಗರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ನೂತನ ಸಮುದಾಯ ಭವನ, ವಾಣಿಜ್ಯ ಮಳಿಗೆ ಶಂಕುಸ್ಥಾಪನೆ ಹಾಗೂ … Continue reading ಮಾ.31ರಂದು ಸಾಗರದಲ್ಲಿ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ