ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್
ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಅಟಲ್ … Continue reading ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್
Copy and paste this URL into your WordPress site to embed
Copy and paste this code into your site to embed