ಶೀಘ್ರವೇ ಯಲಹಂಕ ಬಳಿ 153 ಎಕರೆಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, 153 … Continue reading ಶೀಘ್ರವೇ ಯಲಹಂಕ ಬಳಿ 153 ಎಕರೆಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ