ಅರ್ಜುನ ಆನೆಯ ಸ್ಮಾರಕಕ್ಕೆ ಹಾಸನದ ಯಸಳೂರಲ್ಲಿ ಶಂಕುಸ್ಥಾಪನೆ

ಹಾಸನ : ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ್ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು … Continue reading ಅರ್ಜುನ ಆನೆಯ ಸ್ಮಾರಕಕ್ಕೆ ಹಾಸನದ ಯಸಳೂರಲ್ಲಿ ಶಂಕುಸ್ಥಾಪನೆ