CRIME NEWS: ವಿಜಯಪುರದಲ್ಲಿ SBI ಬ್ಯಾಂಕ್‌ ದರೋಡೆ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್‌

ವಿಜಯಪುರ: ಜಿಲ್ಲೆಯ ಚಡಚಣದಲ್ಲಿನ ಎಸ್ ಬಿ ಐ ಶಾಖೆಯಲ್ಲಿ ದರೋಡೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಶಾಖೆಯ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ರಾಜ್ಯದ ರಾಕೇಶ್ ಕುಮಾರ್ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕ ಕುಮಾರ್ ಮಾತೋ ಎಂಬ ಮೂವರು ಆರೋಪಿಗಳನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ 21 ರಿಂದ 22 ವರ್ಷ ವಯಸ್ಸಿನ ಯುವಕರಾಗಿದ್ದಾರೆ. ಈಗ ಬಂಧಿಸಿರುವಂತ ಮೂವರು ಆರೋಪಿಗಳು … Continue reading CRIME NEWS: ವಿಜಯಪುರದಲ್ಲಿ SBI ಬ್ಯಾಂಕ್‌ ದರೋಡೆ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್‌