ಬೆಂಗಳೂರಲ್ಲಿ CBI ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳನ್ನು ಹೆದರಿಸಿ, ಹಣ ಸುಲಿಗೆ ಮಾಡುತ್ತಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 27-05-2024 ರಂದು ಪಿರಾದುದಾರರು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆಸರಘಟ್ಟ ಮುಖ್ಯರಸ್ತೆ, ಎ.ಜಿ.ಬಿ ಲೇಔಟ್‌ನ ತಮ್ಮ ನಿವಾಸದಲ್ಲಿ ರಾತ್ರಿ ತನ್ನ ಸ್ನೇಹಿತರೊಂದಿಗೆ ಮನೆಯಲ್ಲಿದ್ದಾಗ ಯಾರೋ 3 ಜನ ಅಪರಿಚಿತರು ಏಕಾಏಕಿ ನಮ್ಮ ರೂಮಿಗೆ ನುಗ್ಗಿ ಸಿಬಿಐ ಪೊಲೀಸರೆಂದು ಹೇಳಿ, ತಮ್ಮ ಬಳಿಯಿದ್ದ ಪಿಸ್ತೂಲ್, ಐ.ಡಿ.ಕಾರ್ಡ್, ಲಾಟಿಗಳನ್ನು … Continue reading ಬೆಂಗಳೂರಲ್ಲಿ CBI ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ