CRIME NEWS: ಬೆಂಗಳೂರಲ್ಲಿ IPL ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ನಗರದಲ್ಲಿ ಐಪಿಎಲ್ ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಂತ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿಯಲ್ಲಿ ಐಪಿಎಲ್ ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಂತ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚರಣ್ ರಾಜ್, ಹರ್ಷವರ್ಧನ್ ಸಕ್ಲೇಚ, ವಿನಯ್, ವೆಂಕಟಸಾಯಿ ಎಂಬುದಾಗಿ ಗುರುತಿಸಲಾಗಿದೆ. ನಿನ್ನೆ ಬಂಧಿಸಿ 32 ಟಿಕೆಟ್, 1 ಲಕ್ಷ ನಗದು ಜಪ್ತಿ ಮಾಡಲಾಗಿತ್ತು. 1,200 ಬೆಲೆಯ ಟಿಕೆಟ್ 12 ಸಾವಿರ ರೂಪಾಯಿಗೆ ಚರಣ್ ಗೆ ಮಾರಾಟ ಮಾಡಲಾಗಿತ್ತು. 10,500 ರೂಪಾಯಿ … Continue reading CRIME NEWS: ಬೆಂಗಳೂರಲ್ಲಿ IPL ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್