CRIME NEWS: ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದ ನಾಲ್ವರು ಅರೆಸ್ಟ್

ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. … Continue reading CRIME NEWS: ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದ ನಾಲ್ವರು ಅರೆಸ್ಟ್